Category: ಕನ್ನಡ ಅಪ್ಡೇಟ್ಗಳು

“09 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಎನ್‌ಆರ್‌ಸಿ ಪ್ರಕಟ ಗಡುವು ವಿಸ್ತರಣೆ ಇಲ್ಲ ಸುದ್ಧಿಯಲ್ಲಿ ಏಕಿದೆ ? ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪಟ್ಟಿ ನಿಗದಿಯಂತೆ ಜುಲೈ 31ಕ್ಕೆ ಅಂತಿಮಗೊಳ್ಳಬೇಕು. ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ನಾಗರಿಕರ ರಾಷ್ಟ್ರೀಯ ನೋಂದಣಿ ಇದು ಭಾರತೀಯ ನಾಗರಿಕರ ಅಪೂರ್ಣವಾದ ಪಟ್ಟಿಯನ್ನು...

“08 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಮಾರ್ಕಂಡೇಯ ಜಲಾಶಯ ಯೋಜನೆ ಸುದ್ಧಿಯಲ್ಲಿ ಏಕಿದೆ ? ಪೆನ್ನಾರ್‌ ಮತ್ತು ಪಾಲಾರ್‌ ಕಣಿವೆ ವ್ಯಾಪ್ತಿಯ ನೀರು ಬಳಸಿಕೊಳ್ಳುವ ರಾಜ್ಯದ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು,ಯೋಜನೆ ಕುರಿತು ಇತರ ರಾಜ್ಯಗಳಿಗೆ ಸಮರ್ಪಕ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಮೂಲಕ...

“07 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಮುಖ್ಯ ಮಾಹಿತಿ ಆಯುಕ್ತ ಸುದ್ಧಿಯಲ್ಲಿ ಏಕಿದೆ ? ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಕಾನೂನು ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಎನ್‌.ಸಿ. ಶ್ರೀನಿವಾಸ ಅವರು ಪ್ರಮಾಣ ವಚನ ಸ್ವೀಕರಿಸಿದರು. ಮೂಲತಃ ಮೈಸೂರಿನವರಾದ ಶ್ರೀನಿವಾಸ್‌ ಅವರು ವೃತ್ತಿಯಲ್ಲಿ ವಕೀಲರು. 1984ರಲ್ಲಿ ವಕೀಲಿಕೆ ಆರಂಭಿಸಿದ್ದ ಇವರು, 1991ರಿಂದ...

“06 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಶಾಲಾ ಬ್ಯಾಗ್ ಹೊರೆ ಸುದ್ಧಿಯಲ್ಲಿ ಏಕಿದೆ ? ಇನ್ನು ಮುಂದೆ ಶಾಲಾ ಮಕ್ಕಳ ದೇಹದ ತೂಕಕ್ಕಿಂತ ಸರಾಸರಿ  ಶೇಕಡಾ 10ಕ್ಕಿಂತ ಹೆಚ್ಚು ಅವರ ಶಾಲೆಯ ಬ್ಯಾಗ್ ಇರಬಾರದು ಎಂದು ಸರ್ಕಾರ ನಿಯಮ ರೂಪಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಶಾಲಾ ಮಕ್ಕಳ ಬ್ಯಾಗುಗಳ...

“04 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಬಂಡೀಪುರ ಪ್ರದೇಶದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ ಸುದ್ಧಿಯಲ್ಲಿ ಏಕಿದೆ ? ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ರಾತ್ರಿ ಸಂಚಾರ ನಿರ್ಬಂಧವನ್ನು ಮುಂದುವರಿಸಲು ಕೇಂದ್ರ ಸರ್ಕಾರ ಶಿಫಾರಸು ಮಾಡಿದ್ದು ಕೇರಳ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಹಿನ್ನಲೆ ಕೇಂದ್ರ ಸಾರಿಗೆ ಮತ್ತು...

“03 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಸುವರ್ಣ ತ್ರಿಭುಜ ಬೋಟ್ ಸುದ್ಧಿಯಲ್ಲಿ ಏಕಿದೆ ? ಸುವರ್ಣ ತ್ರಿಭುಜ ಬೋಟ್ ಅವಶೇಷಗಳು ಪತ್ತೆಯಾಗಿವೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಬೋಟ್ ನ  ಅವಶೇಷಗಳನ್ನು ಐಎನ್ಎಸ್ ನಿರೀಕ್ಷಕ್ ಪತ್ತೆ ಮಾಡಿದೆ. ಮಹಾರಾಷ್ಟ್ರ ಬಳಿಯ ಮಾಲವಾಣದಲ್ಲಿ ಬೋಟ್ ಪತ್ತೆಯಾಗಿದೆ. ಹಿನ್ನಲೆ 2018 ಡಿಸೆಂಬರ್‌ 15ಕ್ಕೆ ಉಡುಪಿಯ ಮಲ್ಪೆಯಿಂದ...

“02 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಚಂದ್ರಯಾನ -2 ಸುದ್ಧಿಯಲ್ಲಿ ಏಕಿದೆ ? 800 ಕೋಟಿ ವೆಚ್ಚದಲ್ಲಿ ನಿಮಾರ್ಣವಾಗಿರುವ ಚಂದ್ರಯಾನ-2 ಉಪಗ್ರಹ ಉಡಾವಣೆಗೆ ದಿನಾಂಕ ನಿಗದಿಯಾಗಿದೆ. ಜೂನ್​​​​​ 6 ರಿಂದ 16ವರೆಗೆ ಉಡಾವಣೆ ಮಾಡಲು ಇಸ್ರೋ ಚಿಂತನೆ ನಡೆಸುತ್ತಿದೆ. ಆಂಧ್ರ ಪ್ರದೇಶದ ಶ್ರೀ ಹರಿಕೋಟಾ ಬಾಹ್ಯಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ ಆಗಲಿದೆ ಎಂದು ಇಸ್ರೋ...

“01 ಮೇ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

‘ರಾಣಿ ಅಬ್ಬಕ್ಕ ಫೋರ್ಸ್’ ಸುದ್ಧಿಯಲ್ಲಿ ಏಕಿದೆ ? ಮಹಿಳೆಯರ ಕುರಿತ ಪ್ರಕರಣಗಳನ್ನು ಮಹಿಳೆಯರೇ ವ್ಯವಸ್ಥಿತವಾಗಿ ಎದುರಿಸಿ ಕ್ರಮ ಕೈಗೊಳ್ಳುವ ಉದ್ದೇಶದ ‘ರಾಣಿ ಅಬ್ಬಕ್ಕ ಫೋರ್ಸ್’ಗೆ ಮಂಗಳೂರು  ನಗರ ಪೊಲೀಸ್ ಆಯುಕ್ತ ಡಾ.ಸಂದೀಪ್ ಪಾಟೀಲ್ ಚಾಲನೆ ನೀಡಿದರು. 50 ಮಹಿಳಾ ಪೊಲೀಸರ ಈ ಪಡೆಗೆ ಚಾಲನೆ ನೀಡಿ ಮಾತನಾಡಿದ...

“12 ಏಪ್ರಿಲ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಚುನಾವಣಾ ಬಾಂಡ್‌ ಸುದ್ಧಿಯಲ್ಲಿ ಏಕಿದೆ ?ಕೇಂದ್ರ ಸರಕಾರದ ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿದ್ದ ಜನಹಿತಾಸಕ್ತಿ ಅರ್ಜಿಯ ಕುರಿತ ತೀರ್ಪುನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ರಾಜಕೀಯ ಪಕ್ಷಗಳಿಗೆ ಆರ್ಥಿಕ ನೆರವು ನೀಡುವ ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವವನ್ನು ಪ್ರಸ್ನಿಸಿ ಸರ್ಕಾರರೇತರ ಸಂಸ್ಥೆಯೊಂದು ನ್ಯಾಯಾಲಯದ ಮೆಟ್ಟಿಲೇರಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಪಾಲನೆಯ...

“11 ಏಪ್ರಿಲ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಕರ್ನಾಟಕ ಹೈಕೋರ್ಟ್‌ ಸಿಜೆ ಸುದ್ಧಿಯಲ್ಲಿ ಏಕಿದೆ ? ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಅವರನ್ನು ನೇಮಕ ಮಾಡಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಸಿಜೆಐ ರಂಜನ್‌ ಗೊಗೋಯ್‌ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ಈ ಕುರಿತು ನಿರ್ಧಾರ...