Category: ಕನ್ನಡ ಅಪ್ಡೇಟ್ಗಳು
ಕರ್ನಾಟಕದ ಕಾರ್ಖಾನೆಯಲ್ಲಿ ಟೊಯೋಟಾದಿಂದ ಪರಿಸರಸ್ನೇಹಿ ವ್ಯವಸ್ಥೆ ಸುದ್ಧಿಯಲ್ಲಿ ಏಕಿದೆ ?ಇಂಗಾಲದ ಮಾಲಿನ್ಯವನ್ನು ಉತ್ಪಾದನಾ ಸ್ಥಳದಲ್ಲಿ ಗಣನೀಯವಾಗಿ ತಗ್ಗಿಸುವ ನಿಟ್ಟಿನಲ್ಲಿ ಜಪಾನ್ ಮೂಲದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್(ಟಿಕೆಎಂ) ಪ್ರಯತ್ನ ನಡೆಸಿದ್ದು, ಈ ನಿಟ್ಟಿನಲ್ಲಿ ಯಶಸ್ಸನ್ನೂ ಪಡೆದಿದೆ. ಕರ್ನಾಟಕದ ಬಿಡದಿಯಲ್ಲಿರುವ ತನ್ನ ಕಾರ್ಖಾನೆಯಲ್ಲಿ ಪರಿಸರಸ್ನೇಹಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ವಿದ್ಯುತ್ಗಾಗಿ ನವೀಕರಿಸಬಹುದಾದ...
ಕರ್ನಾಟಕ ಹೈಕೋರ್ಟ್ಗೆ ಹೊಸ ನ್ಯಾಯಮೂರ್ತಿಗಳ ನೇಮಕ ಸುದ್ಧಿಯಲ್ಲಿ ಏಕಿದೆ ?ಕರ್ನಾಟಕ ಹೈಕೋರ್ಟ್ಗೆ 8 ನೂತನ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಸುಪ್ರೀಂಕೋರ್ಟ್ನ ಕೊಲಿಜಿಯಂ ನಿರ್ಧರಿಸಿದೆ. ಸಿಜೆಐ ರಂಜನ್ ಗೊಗೊಯ್ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ವಕೀಲರಾಗಿರುವ ಸವನೂರು ವಿಶ್ವನಾಥ್ ಶೆಟ್ಟಿ, ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಮರಳೂರು ಇಂದ್ರಕುಮಾರ್...
2025ರ ವೇಳಗೆ ಭಾರತ ಕ್ಷಯರೋಗ ಮುಕ್ತ ಸುದ್ಧಿಯಲ್ಲಿ ಏಕಿದೆ ?2025ರ ವೇಳೆಗೆ ಭಾರತವನ್ನು ಕ್ಷಯರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ವಿಶ್ವದಲ್ಲಿ 1 ಕೋಟಿ ಕ್ಷಯ...
ದೇಸಿ ಬೋಫೋರ್ಸ್ ಫಿರಂಗಿ ಸುದ್ಧಿಯಲ್ಲಿ ಏಕಿದೆ ?ದೇಸಿ ನಿರ್ಮಿತ ಮೊದಲ ಬೋಫೋರ್ಸ್ ಫಿರಂಗಿಗಳು ಇದೇ 26ರಂದು ಸೇನೆಗೆ ಸೇರ್ಪಡೆಯಾಗಲಿವೆ ಎಂದು ಸೇನಾ ಮೂಲಗಳು ಹೇಳಿವೆ. ಮೂಲ ಬೋಫೋರ್ಸ್ ಫಿರಂಗಿಯ ತಂತ್ರಜ್ಞಾನವನ್ನೇ ಉನ್ನತೀಕರಿಸಿ ಶೇಕಡ 81ರಷ್ಟು ದೇಸಿ ಉತ್ಪನ್ನ ಬಳಸಿ ಅಭಿವೃದ್ಧಿಪಡಿಸಿದ 155 ಎಂಎಂ/45 ಕ್ಯಾಲಿಬರ್ನ ಸ್ವಯಂ ಚಾಲಿತ...
ಕೊಯ್ನಾದಿಂದ ಕುಡಿಯುವ ನೀರು ಸುದ್ಧಿಯಲ್ಲಿ ಏಕಿದೆ ?ಬರಗಾಲ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಗತ್ಯಕ್ಕಾಗಿ ತಕ್ಷ ಣ ಕೊಯ್ನಾ ಹಾಗೂ ಉಜ್ಜನಿ ಜಲಾಶಯದಿಂದ ನೀರು ಹರಿಸುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನೆರೆಯ ಮಹಾರಾಷ್ಟ್ರ ಸಿಎಂಗೆ ಮನವಿ ಮಾಡಿದ್ದಾರೆ. ಕೋಯ್ನಾ...
ವಿದ್ಯುತ್ ಕಡಿತಕ್ಕೆ ಸೋಲಾರ್ ಪರಿಹಾರ ಸುದ್ಧಿಯಲ್ಲಿ ಏಕಿದೆ ?ಬೇಸಗೆ ಬಂದರೆ ಲೋಡ್ ಶೆಡ್ಡಿಂಗ್ ಜತೆಗೆ ವಿದ್ಯುತ್ ಬಿಲ್ ಕೂಡ ದುಬಾರಿ. ಇದಕ್ಕೆ ಪರ್ಯಾಯವೆಂದರೆ ನಮ್ಮ ಮನೆಯಲ್ಲಿ ನಾವೇ ವಿದ್ಯುತ್ ಉತ್ಪಾದಿಸಿಕೊಳ್ಳುವುದು. ಒಂದು ಬಾರಿಯ ಹೂಡಿಕೆಯಿಂದ ಆಗುವ ಸಾಕಷ್ಟು ಲಾಭವೇ ಸೋಲಾರ್ ವಿದ್ಯುತ್ನತ್ತ ಹೆಚ್ಚು ಒಲವು ಹರಿಯಲು ಕಾರಣ....
ಚುನಾವಣಾ ಆ್ಯಪ್ ಸುದ್ಧಿಯಲ್ಲಿ ಏಕಿದೆ ?ಮತಗಟ್ಟೆ, ಕ್ಷೇತ್ರದ ವಿವರ, ಮತಗಟ್ಟೆ ಇರುವ ಸ್ಥಳ, ಪಥ ಸೂಚಕ, ತಾವಿರುವ ಪ್ರದೇಶದಿಂದ ಮತಗಟ್ಟೆ ದೂರ ಸೇರಿದಂತೆ ವಿವಿಧ ಮಾಹಿತಿಗಳನ್ನು ಪಡೆಯಲು ಆಪ್ನ್ನು ಚುನಾವಣಾ ಆಯೋಗ ಸಿದ್ಧಪಡಿಸಿದೆ. ‘ಚುನಾವಣಾ’ ಹೆಸರಿನ ಈ ಆ್ಯಪ್ ಅನ್ನು ಮುಖ್ಯ ಚುನಾವಣಾಧಿಕಾರಿ ಸಂಜೀವ್ಕುಮಾರ್ ಬಿಡುಗಡೆ ಮಾಡಿದರು....
‘ಜ್ಯೋತಿ ಸಂಜೀವಿನಿ’ ಸುದ್ಧಿಯಲ್ಲಿ ಏಕಿದೆ ? ಸರಕಾರಿ ನೌಕರರಿಗೆ ನೀಡುತ್ತಿರುವ ‘ಜ್ಯೋತಿ ಸಂಜೀವಿನಿ’ ಸೌಲಭ್ಯವನ್ನು ನಿವೃತ್ತ ಸರಕಾರಿ ನೌಕರರಿಗೂ ವಿಸ್ತರಿಸಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಸರಕಾರವನ್ನು ಆಗ್ರಹಿಸಿದೆ. ಜ್ಯೋತಿ ಸಂಜೀವಿನಿ ಯೋಜನೆ (ಜೆಎಸ್ಎಸ್) ಕರ್ನಾಟಕ ಸರ್ಕಾರವು “ಜ್ಯೋತಿ ಸಂಜೀವಿನಿ” ಎಂಬ ಹೆಸರಿನ ಸರ್ಕಾರಿ...
ಆಯುಷ್ಮಾನ್ಗೆ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಸುದ್ಧಿಯಲ್ಲಿ ಏಕಿದೆ ?ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಪ್ರಾಯೋಜಿತ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (ಎಬಿ-ಎಆರ್ಕೆ) ಯೋಜನೆಯಲ್ಲಿ ಹೆಸರು ನೋಂದಾ ಯಿಸಲು ಖಾಸಗಿ ಆಸ್ಪತ್ರೆಗಳು ನಿರಾಸಕ್ತಿ ತೋರಿರುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿರುವ 26 ಸಾವಿರ ಖಾಸಗಿ ಆಸ್ಪತ್ರೆಗಳ ಪೈಕಿ 397 ಆಸ್ಪತ್ರೆಗಳು...
ದ ಮೆರ್ಸರ್ಸ್ ಕ್ವಾಲಿಟಿ ಆಫ್ ಲಿವಿಂಗ್ ರ್ಯಾಂಕ್ ಪಟ್ಟಿ ಸುದ್ಧಿಯಲ್ಲಿ ಏಕಿದೆ ?ಗುಣಮಟ್ಟದ ಜೀವನಕ್ಕೆ ಅತ್ಯುತ್ತಮ ನಗರ ಯಾವುದೆಂದು ತೀರ್ಮಾನಿಸುವ 2019ರ ದ ಮೆರ್ಸರ್ಸ್ ಕ್ವಾಲಿಟಿ ಆಫ್ ಲಿವಿಂಗ್ ರ್ಯಾಂಕ್ ಪಟ್ಟಿ (21ನೇ ಆವೃತ್ತಿ) ಬಿಡುಗಡೆಯಾಗಿದ್ದು, ಬೆಂಗಳೂರು ಜಾಗತಿಕ ಮಟ್ಟದಲ್ಲಿ 149ನೇ ಸ್ಥಾನ ಮತ್ತು ಭಾರತದಲ್ಲಿ 2ನೇ...