Category: ಕನ್ನಡ ಅಪ್ಡೇಟ್ಗಳು

“14 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಎಫ್​ಐಆರ್ ಲೋಪಕ್ಕೆ ಅಧಿಕಾರಿಯೇ ಹೊಣೆ ಸುದ್ಧಿಯಲ್ಲಿ ಏಕಿದೆ ?ಸಮಾಜಘಾತಕ ಶಕ್ತಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗದೇ ಬಹುಬೇಗ ಬಿಡುಗಡೆ ಹೊಂದುತ್ತಾರೆ ಎಂಬ ಆರೋಪ ಸಾರ್ವಕಾಲಿಕ. ಆದರೆ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವೇ ಇದನ್ನು ಒಪ್ಪಿ ಎಫ್​ಐಆರ್ ದಾಖಲಾತಿಯ ಪದ್ಧತಿಯಲ್ಲೇ ಆಮೂಲಾಗ್ರ ಬದಲಾವಣೆಗೆ ಮುಂದಾಗಿದೆ. ಯಾವ ಬದಲಾವಣೆಗಳು ? ಇನ್ಮುಂದೆ...

“13 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ತರಕಾರಿ ಬೀಜಗಳ ಕಿಟ್‌ ವಿತರಣೆ ಸುದ್ಧಿಯಲ್ಲಿ ಏಕಿದೆ ?ರಾಜ್ಯಾದ್ಯಂತ ರೈತರಿಗೆ ತರಕಾರಿ ಬೆಳೆಯಲು ನಾನಾ ತರಕಾರಿ ಬೀಜಗಳಿಗೆ ಸಹಾಯಧನವಾಗಿ ಪ್ರತಿ ಎಕರೆಗೆ 2,000 ರೂ. ನೀಡುವ ‘ತರಕಾರಿ ಬೀಜಗಳ ಕಿಟ್‌ ವಿತರಣೆ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಅಧಿಕೃತ ಚಾಲನೆ ನೀಡಿದೆ. ಪ್ರತಿ ಎಕರೆಯಲ್ಲಿ ತರಕಾರಿ ಬೆಳೆಯಲು 4,000...

12 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು

371ಜೆ ಸುದ್ಧಿಯಲ್ಲಿ ಏಕಿದೆ?ಸಂವಿಧಾನದ ಕಲಂ 371ಜೆ ಅಡಿ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೀಡಿರುವ ಮೀಸಲನ್ನು, ಅದೇ ಪ್ರದೇಶಕ್ಕೆ ಸೀಮಿತಗೊಳಿಸುವುದು ಕಾರ್ಯಸಾಧುವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೈ-ಕ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹೈ-ಕ ಭಾಗದವರಿಗೆ ಶೇ.8ರಷ್ಟು ಹುದ್ದೆ ಮೀಸಲಿಟ್ಟಿರುವ ನಿಯಮವನ್ನು ಪ್ರಶ್ನಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಹಿರಿಯ ಸಹಾಯಕರಾದ ಎ.ಎಸ್....

“11 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಸೋಷಿಯಲ್‌ ಮಿಡಿಯಾ ಬಳಕೆಗೆ ಕಠಿಣ ನಿರ್ಬಂಧ ಸುದ್ಧಿಯಲ್ಲಿ ಏಕಿದೆ ?ಮತದಾರರ ಮೇಲೆ ಸಾಮಾಜಿಕ ಜಾಲತಾಣಗಳು ಬೀರುವ ಪ್ರಭಾವ ಅರಿತು ಚುನಾವಣಾ ಆಯೋಗ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಷಿಯಲ್‌ ಮಿಡಿಯಾಗಳ ಬಳಕೆ ಕುರಿತು ಹಲವು ಕಠಿಣ ನಿರ್ಬಂಧಗಳನ್ನು ಹೇರಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಸೋಷಿಯಲ್‌ ಮಿಡಿಯಾಗಳಲ್ಲಿ...

“08 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಬಿಳಿಗಿರಿ ಬೆಟ್ಟದಲ್ಲಿ ಅಪರೂಪದ ಸಸ್ತನಿ ಪತ್ತೆ ಸುದ್ಧಿಯಲ್ಲಿ ಏಕಿದೆ ?ನಾಗರಹೊಳೆ, ಬಂಡೀಪುರ ಸೇರಿ ವಿವಿಧ ದಟ್ಟ ಕಾನನಗಳ ನಾಡು ಇದೀಗ ಅಪರೂಪದ ಸಸ್ತನಿಯ ಇರುವಿಕೆ ದೃಢಪಟ್ಟಿದೆ. ಸಾಮಾನ್ಯವಾಗಿ ಪಶ್ಚಿಮ ಘಟ್ಟದ ವಿರಾಜಪೇಟೆ ಭಾಗದಲ್ಲಿರುವ ಸೆಂಡಿಲಿ ಕೀರ(ಬ್ರೌನ್‌ ಮಂಗೂಸ್‌ ಅಥವಾ Herpestes fuscus) ಪ್ರಾಣಿ ಇದೀಗ ಬಿಆರ್‌ಟಿ ಹುಲಿ...

“07 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಋುಣ ಪರಿಹಾರ ಆಯೋಗ ಸುದ್ಧಿಯಲ್ಲಿ ಏಕಿದೆ ?ರೈತರು, ಕೂಲಿಕಾರ್ಮಿಕರು ಹಾಗೂ ಕೆಳಸ್ತರದ ಜನರಿಗೆ ಖಾಸಗಿ ಸಾಲದ ಹೊರೆಯಿಂದ ಮುಕ್ತಿ ನೀಡುವ ಉದ್ದೇಶದ ‘ಋುಣ ಪರಿಹಾರ ಕಾಯಿದೆ’ಗೆ ರಾಷ್ಟ್ರಪತಿ ಅಂಕಿತ ಬಾಕಿ ಇರುವ ಬೆನ್ನಲ್ಲೇ, ಕೇರಳ ಮಾದರಿಯಲ್ಲಿ ‘ಋುಣ ಪರಿಹಾರ ಆಯೋಗ’ ರಚನೆಗೆ ರಾಜ್ಯ ಸರಕಾರ ಆಸಕ್ತಿ ತೋರಿದೆ....

“06 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಒನ್‌ ನೇಷನ್‌, ಒನ್‌ ಕಾರ್ಡ್‌: ಸುದ್ಧಿಯಲ್ಲಿ ಏಕಿದೆ ?ಒಂದು ದೇಶ ಒಂದು ಕಾರ್ಡ್‌(ಒನ್‌ ನೇಷನ್‌ ಒನ್‌ ಕಾರ್ಡ್‌) ಎಂದೇ ಹೇಳಲಾದ ರಾಷ್ಟ್ರೀಯ ಬಹುಪಯೋಗಿ ಕಾರ್ಡ್‌(ಎನ್‌ಸಿಎಂಸಿ) ಅನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ರುಪೇ ಕಾರ್ಡ್‌ ವ್ಯವಸ್ಥೆಯಲ್ಲಿ ಈ ಎನ್‌ಸಿಎಂಸಿ ಕಾರ್ಡ್‌ ಕಾರ್ಯ ನಿರ್ವಹಿಸುತ್ತದೆ. ಅನುಕೂಲಗಳು ಪ್ರಯಾಣ...

“05 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಟ್ರಿಣ್​ಟ್ರಿಣ್ ಸುದ್ಧಿಯಲ್ಲಿ ಏಕಿದೆ ?ಪರಿಸರ ಮಾಲಿನ್ಯ ಮತ್ತು ಸಂಚಾರದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ನಗರದಲ್ಲಿ ಟ್ರಿಣ್ ಟ್ರಿಣ್ ಯೋಜನೆ ಜಾರಿಗೊಳಿಸಿದೆ. ಆ ಮೂಲಕ ಸೈಕಲ್ ಸವಾರಿಗೆ ಹೆಚ್ಚಿನ ಒತ್ತು ನೀಡಿ ವಾಹನ ಸಂಚಾರ ಪ್ರಮಾಣ ಕಡಿಮೆ ಮಾಡಲು ಯೋಜಿಸಲಾಗಿದೆ. ಕಳೆದೆರಡು ವರ್ಷಗಳಿಂದ...

“04 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಸೇನೆಗೆ ಮಣಿಪಾಲದ ಬೈನಾಕ್ಯೂಲರ್ ಸುದ್ಧಿಯಲ್ಲಿ ಏಕಿದೆ ?ದೇಶದಲ್ಲಿ ಶತಮಾನದ ಹಿಂದಿನ ತಂತ್ರಜ್ಞಾನ ಹೊಂದಿರುವ ಟೆಲಿಸ್ಕೋಪ್ ಮತ್ತು ಬೈನಾಕ್ಯುಲರ್ ಬಳಸಲಾಗುತ್ತಿದೆ. ಅತ್ಯಾಧುನಿಕ ಬೈನಾಕ್ಯುಲರ್ ಬೇಕಾದರೆ ಲಕ್ಷಾಂತರ ರೂ. ವ್ಯಯಿಸಬೇಕಿದ್ದರಿಂದ ಸಂಶೋಧನೆ ಮತ್ತು ಸೈನಿಕ ಕಾರ್ಯಾಚರಣೆಗೆ ತೊಡಕಾಗಿದೆ. ಹೀಗಾಗಿ ಮಣಿಪಾಲದ ಇಂಜಿನಿಯರೊಬ್ಬರು ಕಡಿಮೆ ವೆಚ್ಚದ, ಉತ್ತಮ ಕಾರ್ಯಕ್ಷಮತೆ ಹೊಂದಿರುವ ಟೆಲಿಸ್ಕೋಪ್...

“02 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಹಂಪಿ ಉತ್ಸವ ಸುದ್ಧಿಯಲ್ಲಿ ಏಕಿದೆ ? ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವ ಹಂಪಿ ಉತ್ಸವವು ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಸಕಲ ಸಿದ್ಧತೆಯಾಗಿದೆ. ಮಾ.2ರಂದು ಕಲಾ ತಂಡಗಳಿಂದ ಶೋಭಾಯಾತ್ರೆ ಜರುಗಲಿದ್ದು, ಸಿಎಂ ಕುಮಾರಸ್ವಾಮಿ ಉತ್ಸವಕ್ಕೆ ಚಾಲನೆ ನೀಡುವರು. ವಿಶೇಷ ಆಹ್ವಾನಿತರಾಗಿ ನಟ ದರ್ಶನ್, ಶಾಸಕ ಮುನಿರತ್ನ...