Tagged: best classes for ias kas in bangalore

“30th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

‘ವಾಸಿಸುವವನೇ ನೆಲದೊಡೆಯ’ ಕಾಯ್ದೆ ಸುದ್ದಿಯಲ್ಲಿ ಏಕಿದೆ?  ಸಮಾಜದ ಕೆಳಸ್ತರದ ಲಕ್ಷಾಂತರ ಕುಟುಂಬಗಳಿಗೆ ವಾಸದ ಸ್ಥಳದ ಮೇಲೆ ಮಾಲೀಕತ್ವದ ಹಕ್ಕು ಒದಗಿಸುವ ‘ವಾಸಿಸುವವನೇ ನೆಲದೊಡೆಯ’ ಘೋಷಣೆಯೊಂದಿಗೆ ರಾಜ್ಯ ಸರಕಾರ ರೂಪಿಸಿದ್ದ ಶಾಸನವು ಅನುಷ್ಠಾನ ಹಂತದಲ್ಲಿ ವೈಫಲ್ಯ ಕಂಡಿದೆ. ಈ ಕಾನೂನು ಜಾರಿಯಾದ ಬಳಿಕ ಸುಮಾರು 5,300 ಜನವಸತಿ ಪ್ರದೇಶಗಳಷ್ಟೇ ಕಂದಾಯ ಗ್ರಾಮಗಳಾಗಿ...

“29th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಭೂಗತ ತೈಲ ಸಂಗ್ರಹ ಘಟಕ ಸುದ್ದಿಯಲ್ಲಿ ಏಕಿದೆ?  ಖಾಸಗಿ ಸಹಭಾಗಿತ್ವದಲ್ಲಿ ಉಡುಪಿಯ ಕಾಪು ಸಮೀಪವಿರುವಪಡೂರಿನಲ್ಲಿ ಭೂಗತ ಕಚ್ಚಾ ತೈಲ ಸಂಗ್ರಹ ಘಟಕನಿರ್ಮಾಣಕ್ಕೆ ಕೇಂದ್ರ ಸರಕಾರ ತಾತ್ವಿಕ ಅನುಮೋದನೆ ನೀಡಿದೆ.  ಮಂಗಳೂರಿನಲ್ಲಿ ಈಗಾಗಲೇ 1.5 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಭೂಗತ ತೈಲ ಸಂಗ್ರಹ ಘಟಕ ಸ್ಥಾಪಿಸಲಾಗಿದ್ದು, ಇದೀಗ ಒರಿಸ್ಸಾದಲ್ಲಿ 4...

“23rd & 24th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಬೆಳುವಾಯಿ ಚಿಟ್ಟೆ ಪಾರ್ಕ್ ಸುದ್ದಿಯಲ್ಲಿ ಏಕಿದೆ? ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿರುವ ಸಮ್ಮಿಲನ್ ಶೆಟ್ಟಿ ಅವರ ಚಿಟ್ಟೆ ಪಾರ್ಕ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆದಿದೆ. ಗ್ರಾಮೀಣ ಭಾಗದಲ್ಲಿ ಸ್ಥಾಪನೆಯಾಗಿರುವ ಚಿಟ್ಟೆಪಾರ್ಕ್ ಈಗ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದೆ. ಬೆಳುವಾಯಿ ಗ್ರಾಮದಲ್ಲಿ ಸಮ್ಮಿಲನ್ ಶೆಟ್ಟಿ ನಿರ್ವಿುಸಿದ ರಾಜ್ಯದ ಮೊದಲ...

10th ಮಾರ್ಚ್ 2018 ಕನ್ನಡ ಪ್ರಚಲಿತ ವಿದ್ಯಮಾನ

ಚೀನಾ ಗಡಿಯ ಸೈನಿಕರಿಗೂ ಪೂರ್ಣ ಪಿಂಚಣಿ ಭಾರತ–ಚೀನಾ ವಿವಾದಿತ ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಮೃತಪಟ್ಟ ಅಥವಾ ಗಾಯಗೊಂಡ ಸೈನಿಕರ ಕುಟುಂಬಗಳಿಗೆ ಪೂರ್ತಿ ಪಿಂಚಣಿ ನೀಡಲು ರಕ್ಷಣಾ ಇಲಾಖೆ ನಿರ್ಧರಿಸಿದೆ. ಕಳೆದ ವಾರ ಮಾಜಿ ಸೈನಿಕರ ಕಲ್ಯಾಣ ಇಲಾಖೆಯು 3,488 ಕಿಲೋ ಮೀಟರ್‌ ಉದ್ದದ ಭಾರತ–ಚೀನಾ...