“2nd ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ”
ಕ್ಷಯರೋಗ ಆಂದೋಲನ ಸುದ್ದಿಯಲ್ಲಿ ಏಕಿದೆ ? ರಾಜ್ಯದಲ್ಲಿ ‘ಕ್ಷಯರೋಗ'(ಟಿಬಿ) ನಿಯಂತ್ರಣಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆ ಜು. 2ರಿಂದ 13ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕೈಗೊಂಡಿದೆ. ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ’ದಡಿ ಬಿಬಿಎಂಪಿ ಸೇರಿದಂತೆ 31 ಜಿಲ್ಲೆಗಳಲ್ಲಿ ಆಂದೋಲನ ನಡೆಸಲಿದೆ. ಹನ್ನೆರಡು ದಿನಗಳ ಕಾಲ ನಡೆಯುವ...