Tagged: nammakpsc

“2nd ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ”

ಕ್ಷಯರೋಗ ಆಂದೋಲನ ಸುದ್ದಿಯಲ್ಲಿ ಏಕಿದೆ ? ರಾಜ್ಯದಲ್ಲಿ ‘ಕ್ಷಯರೋಗ'(ಟಿಬಿ) ನಿಯಂತ್ರಣಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆ ಜು. 2ರಿಂದ 13ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕೈಗೊಂಡಿದೆ.  ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ’ದಡಿ ಬಿಬಿಎಂಪಿ ಸೇರಿದಂತೆ 31 ಜಿಲ್ಲೆಗಳಲ್ಲಿ ಆಂದೋಲನ ನಡೆಸಲಿದೆ. ಹನ್ನೆರಡು ದಿನಗಳ ಕಾಲ ನಡೆಯುವ...

“30th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

‘ವಾಸಿಸುವವನೇ ನೆಲದೊಡೆಯ’ ಕಾಯ್ದೆ ಸುದ್ದಿಯಲ್ಲಿ ಏಕಿದೆ?  ಸಮಾಜದ ಕೆಳಸ್ತರದ ಲಕ್ಷಾಂತರ ಕುಟುಂಬಗಳಿಗೆ ವಾಸದ ಸ್ಥಳದ ಮೇಲೆ ಮಾಲೀಕತ್ವದ ಹಕ್ಕು ಒದಗಿಸುವ ‘ವಾಸಿಸುವವನೇ ನೆಲದೊಡೆಯ’ ಘೋಷಣೆಯೊಂದಿಗೆ ರಾಜ್ಯ ಸರಕಾರ ರೂಪಿಸಿದ್ದ ಶಾಸನವು ಅನುಷ್ಠಾನ ಹಂತದಲ್ಲಿ ವೈಫಲ್ಯ ಕಂಡಿದೆ. ಈ ಕಾನೂನು ಜಾರಿಯಾದ ಬಳಿಕ ಸುಮಾರು 5,300 ಜನವಸತಿ ಪ್ರದೇಶಗಳಷ್ಟೇ ಕಂದಾಯ ಗ್ರಾಮಗಳಾಗಿ...

“26th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಮ್ಯಾಡಮ್ ಟುಸ್ಸಾಡ್ಸ್‌ ಸುದ್ದಿಯಲ್ಲಿ ಏಕಿದೆ? ಯೋಗ ಗುರು ಬಾಬಾ ರಾಮ್ ದೇವ್ ಮತ್ತೊಂದು ಅಪರೂಪದ ಗೌರವಕ್ಕೆ ಪಾತ್ರರಾಗುತ್ತಿದ್ದಾರೆ. ಲಂಡನ್‌ನ ವಿಶ್ವವಿಖ್ಯಾತ ಮ್ಯಾಡಮ್ ಟುಸ್ಸಾಡ್ಸ್‌ನಲ್ಲಿ ಅವರ ಮೇಣದ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದ್ದು ಈ ಸಂಬಂಧ 20 ಸದಸ್ಯರ ತಂಡ ಆಗಮಿಸಿ ಬಾಬಾ ರಾಮ್ ದೇವ್ ಅವರ ಫೋಟೋ ಮತ್ತು ದೇಹದ...

“23rd & 24th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಬೆಳುವಾಯಿ ಚಿಟ್ಟೆ ಪಾರ್ಕ್ ಸುದ್ದಿಯಲ್ಲಿ ಏಕಿದೆ? ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿರುವ ಸಮ್ಮಿಲನ್ ಶೆಟ್ಟಿ ಅವರ ಚಿಟ್ಟೆ ಪಾರ್ಕ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್​ನಲ್ಲಿ ಸ್ಥಾನ ಪಡೆದಿದೆ. ಗ್ರಾಮೀಣ ಭಾಗದಲ್ಲಿ ಸ್ಥಾಪನೆಯಾಗಿರುವ ಚಿಟ್ಟೆಪಾರ್ಕ್ ಈಗ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದೆ. ಬೆಳುವಾಯಿ ಗ್ರಾಮದಲ್ಲಿ ಸಮ್ಮಿಲನ್ ಶೆಟ್ಟಿ ನಿರ್ವಿುಸಿದ ರಾಜ್ಯದ ಮೊದಲ...